Sunday, August 30, 2026
spot_imgspot_img
spot_imgspot_img

ತೋಟದಲ್ಲಿ ಪಂಪ್​ಸೆಟ್​ ಆನ್​ ಮಾಡುವಾಗ ವಿದ್ಯುತ್ ಸ್ಪರ್ಶದಿಂದ ಬಾವಿಗೆ ಬಿದ್ದು ಸಹೋದರರಿಬ್ಬರು ದಾರುಣ ಮೃತ್ಯು

- Advertisement -
- Advertisement -

ವಿಜಯಪುರ: ತೋಟದಲ್ಲಿ ಪಂಪ್​ಸೆಟ್​ ಆನ್​ ಮಾಡುವಾಗ ವಿದ್ಯುತ್ ಸ್ಪರ್ಶದಿಂದ ಬಾವಿಗೆ ಬಿದ್ದು ಅಣ್ಣ-ತಮ್ಮ ಮೃತಪಟ್ಟ ಘಟನೆ ಇಂಡಿ ತಾಲೂಕಿನ ಭತಗುಣಕಿ ಗ್ರಾಮದ ಬಳಿ‌ ನಡೆದಿದೆ.

ಬಸವರಾಜ ಪಾಟೀಲ್(24) ಮತ್ತು ಶಿವರಾಜ ಪಾಟೀಲ್(20) ಮೃತರು. ನೀರೆತ್ತುವ ಪಂಪ್ ಸೆಟ್​ನಿಂದ ವಿದ್ಯುತ್ ತಗುಲಿ ಬಾವಿಯಲ್ಲಿ ಬಿದ್ದು ಅಣ್ಣ ತಮ್ಮ ಮೃತಪಟ್ಟಿದ್ದಾರೆ.

ಈ ಕುರಿತು ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!