Thursday, July 30, 2026
spot_imgspot_img
spot_imgspot_img

ದಕ್ಷಿಣಕನ್ನಡ, ಕೊಡಗು ಗಡಿ ಭಾಗಗಳಲ್ಲಿ ಮತ್ತೆ 6ನೇ ಬಾರಿ ಕಂಪಿಸಿದ ಭೂಮಿ

- Advertisement -
- Advertisement -

ಸುಳ್ಯ: ದ.ಕ-ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಲಘು ಕಂಪನ ಉಂಟಾಗಿದೆ. ಇಂದು ಮುಂಜಾನೆ ಸುಮಾರು ಮೂರು ಗಂಟೆ ವೇಳೆಗೆ ಭೂಮಿ ಆರನೇ ಬಾರಿಗೆ ಕಂಪಿಸಿದೆ.

ಭಾರೀ ಶಬ್ದದೊಂದಿಗೆ 6ನೇ ಬಾರಿ ಭೂಮಿ ಕಂಪಿಸಿದ್ದು, ಕಲ್ಲುಗುಂಡಿ, ಸಂಪಾಜೆ ಭಾಗಗಳಲ್ಲಿ ಭೂಮಿ ನಡುಗಿದೆ. ಇದು ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

- Advertisement -

Related news

error: Content is protected !!