Sunday, June 29, 2025
spot_imgspot_img
spot_imgspot_img

ದ್ವಿತೀಯ PUC ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

- Advertisement -
- Advertisement -

ಬೆಂಗಳೂರು: ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ದಿನಾಂಕ 16-04-2022 ರಿಂದ ದಿನಾಂಕ 06-05-2022ರವರೆಗೆ ನಡೆಯಲಿವೆ.

ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ

ದಿನಾಂಕ 16-04-2022ರ ಶನಿವಾರ – ಗಣಿತ, ಶಿಕ್ಷಣ ಶಾಸ್ತ್ರ, ಮೂಲ ಗಣಿತ
ದಿನಾಂಕ 18-04-2022ರ ಸೋಮವಾರ – ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
ದಿನಾಂಕ 19-04-2022ರ ಮಂಗಳವಾರ – ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ದಿನಾಂಕ 20-04-2022ರ ಬುಧವಾರ – ಇತಿಹಾಸ, ಭೌತಶಾಸ್ತ್ರ
ದಿನಾಂಕ 21-04-2022ರ ಗುರುವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್
ದಿನಾಂಕ 22-04-2022ರ ಶುಕ್ರವಾರ – ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
ದಿನಾಂಕ 23-04-2022ರ ಶನಿವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನ: ಶಾಸ್ತ್ರ, ರಾಸಾಯನ ಶಾಸ್ತ್ರ
ದಿನಾಂಕ 24-04-2022ರಂದು ಭಾನುವಾರ ರಜೆ
ದಿನಾಂಕ 25-04-2022ರ ಸೋಮವಾರ – ಅರ್ಥ ಶಾಸ್ತ್ರ
ದಿನಾಂಕ 26-04-2022ರ ಮಂಗಳವಾರ – ಹಿಂದಿ
ದಿನಾಂಕ 28-04-2022ರ ಗುರುವಾರ – ಕನ್ನಡ
ದಿನಾಂಕ 30-04-2022ರ ಶನಿವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ದಿನಾಂಕ 02-05-2022ರ ಸೋಮವಾರ – ಭೂಗೋಳ ಶಾಸ್ತ್ರ, ಜೇವಶಾಸ್ತ್ರ
ದಿನಾಂಕ 04-05-2022ರ ಬುಧವಾರ – ಇಂಗ್ಲೀಷ್
ದಿನಾಂಕ 06-05-2022ರ ಶುಕ್ರವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

- Advertisement -

Related news

error: Content is protected !!