Monday, August 31, 2026
spot_imgspot_img
spot_imgspot_img

ನಡುರಸ್ತೆಯಲ್ಲೇ ಏಕಾಏಕಿ ಹೊತ್ತಿ ಉರಿದ ಬಸ್, ತಪ್ಪಿದ ಭಾರೀ ಅನಾಹುತ

- Advertisement -
- Advertisement -
suvarna gold

ಬೆಂಗಳೂರು: ದೀಪಾಂಜಲಿ ನಗರದ ಡಿಪೋಗೆ ಸೇರಿದಂತ BMTC ಬಸ್ಸೊಂದು ಕೆ.ಆರ್ ಮಾರುಕಟ್ಟೆಗೆ ತೆರಳುತ್ತಿದ್ದಂತ ಸಂದರ್ಭದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ರಸ್ತೆಯಲ್ಲೇ ಧಗಧಗಿಸಿ ಹೊತ್ತಿ ಉರಿದಿರೋ ಘಟನೆ, ಇಂದು ನಡೆದಿದೆ.

vtv vitla

ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳ ಕೂಡದ ಬಳಿಯಲ್ಲಿ ತೆರಳುತ್ತಿದ್ದಂತ ಬಿಎಂಟಿಸಿ ಬಸ್ಸೊಂದು, ಕೆ ಆರ್ ಮಾರುಕಟ್ಟೆಗೆ ತೆರಳುತ್ತಿದ್ದಂತ ವೇಳೆ, ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಪ್ರಯಾಣಿಕರನ್ನು ಕೆಳಗೆ ಇಳಿಸಿದ ಕಾರಣ ಮುಂದಾಗಲಿದ್ದ ಭಾರೀ ಅನಾಹುತ ತಪ್ಪಿದೆ.

ಶಾರ್ಟ್ ಸರ್ಕ್ಯೂಟಿನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!