Sunday, June 29, 2025
spot_imgspot_img
spot_imgspot_img

ನಾವು ಪತ್ನಿಯರ ದಿನವನ್ನು ಆಚರಿಸಬೇಕು; ಕೇಂದ್ರ ಸಚಿವ ರಾಮದಾಸ್ ಅಠವಳೆ

- Advertisement -
- Advertisement -

ತಾಯಂದಿರ ದಿನದಂತೆ ಪತ್ನಿಯರ ದಿನವನ್ನು ಆಚರಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ಒತ್ತಾಯಿಸಿದ್ದಾರೆ.

'ರಾಜ್ಯದಲ್ಲಿ ದೌರ್ಜನ್ಯ ಪ್ರಕರಣ ಜಾಸ್ತಿ' | Prajavani

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ. ನಾವು ಪತ್ನಿಯರ ದಿನವನ್ನು ಆಚರಿಸಬೇಕು. ಅಂತರಾಷ್ಟ್ರೀಯ ತಾಯಂದಿರ ದಿನವನ್ನು ಮೇ ತಿಂಗಳ ಎರಡನೇ ಭಾನುವಾರದಂದು ಆಚರಿಸಲಾಗುತ್ತದೆ. ಅದೇ ರೀತಿ ನಾವು ಪತ್ನಿಯರ ದಿನವನ್ನು ಆಚರಿಸಬೇಕು ಎಂದಿದ್ದಾರೆ.

ಇನ್ನು ತಾಯಿ ಜನ್ಮ ನೀಡುತ್ತಾಳೆ, ಆದರೆ ಹೆಂಡತಿ ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲೂ ಪತಿಗೆ ಬೆಂಬಲವಾಗಿ ನಿಲ್ಲುತ್ತಾಳೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!