Saturday, October 31, 2026
spot_imgspot_img
spot_imgspot_img

ನೆಲ್ಯಾಡಿ: ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್‌; ಸ್ವಿಪ್ಟ್‌ ಕಾರು ಸಂಪೂರ್ಣ ಸುಟ್ಟು ಕರಕಲು

- Advertisement -
- Advertisement -

ನೆಲ್ಯಾಡಿ: ಸ್ವಿಫ್ಟ್ ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಕಾರಣ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಸರಕಾರಿ ಶಾಲೆಯ ಬಳಿ ಅಕ್ಟೋಬರ್ 1ರ ರಾತ್ರಿ ಸಂಭವಿಸಿದೆ.

ಕಾರಿನಲ್ಲಿ ಪುತ್ತೂರು ಮೂಲದ ಗೋಕುಲದಾಸ ಹಾಗೂ ಮೆಲ್ವಿನ್ ಎಂಬವರು ಬೆಂಗಳೂರಿನಿಂದ ತಮ್ಮ ಊರಿಗೆ ಪ್ರಯಾಣಿಸುತ್ತಿದ್ದರು. ದುರ್ಘಟನೆಯಲ್ಲಿ ಪ್ರಯಾಣಿಕರಿಬ್ಬರೂ ಅದೃಷ್ಠವಶಾತ್‌ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!