- Advertisement -
- Advertisement -
ವಿಟ್ಲ: ನೇರಳಕಟ್ಟೆ ಸಮೀಪದ ಗಣೇಶ ನಗರ ನಿವಾಸಿ ರಮೇಶ ಆಚಾರ್ಯ (61) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.

ಹಲವಾರು ವರ್ಷಗಳಿಂದ ಬೀಡಿ ಬ್ರಾಂಚ್ ನಡೆಸುತ್ತಿದ್ದ ಇವರು ಅವಿವಾಹಿತರಾಗಿದ್ದರು. ಮೃತರು ನಾಲ್ವರು ಸಹೋದರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

- Advertisement -








