Friday, August 7, 2026
spot_imgspot_img
spot_imgspot_img

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ: ಕೇರಳದಲ್ಲಿ ಬಹುಮತಗಳಿಂದ ಗೆಲುವಿನತ್ತ ಮುನ್ನುಗ್ಗುತ್ತಿರುವ ಎಲ್‌‌ಡಿಎಫ್

- Advertisement -
- Advertisement -

ಕೇರಳ: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಕೇರಳದಲ್ಲಿ ಎಲ್‌‌ಡಿಎಫ್ 93 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಯುಡಿಎಫ್ 46 ಮತ್ತು ಎನ್‌ಡಿಎ 04 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕೇರಳದಲ್ಲಿ ಎರಡನೇ ಬಾರಿಗೆ ಎಲ್‌‌ಡಿಎಫ್ ಆಡಳಿತಕ್ಕೆ ಏರುವ ಮುನ್ಸೂಚನೆ ನೀಡಿದೆ.

ಕೊನೆಯ ಸುತ್ತಿನವರೆಗೂ ಎಲ್‌‌ಡಿಎಫ್ ಮೈತ್ರಿಕೂಟ ಇದೇ ಮುನ್ನಡೆ ಕಾಯ್ದುಕೊಂಡರೆ ಮತ್ತೊಮ್ಮೆ ಪೂರ್ಣ ಬಹು ಮತದೊಂದಿಗೆ ಅಧಿಕಾರದ ಗದ್ದುಗೆ ಏರುವುದು ನಿಶ್ಚಿತವಾಗಲಿದೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 171 ಸ್ಥಾನ, ಬಿಜೆಪಿ 115 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ತಮಿಳುನಾಡಿನಲ್ಲಿ ಎಐಡಿಎಂಕೆ 128 ಸ್ಥಾನ, ಡಿಎಂಕೆ 88 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅಸ್ಸಾಂ ನಲ್ಲಿ ಬಿಜೆಪಿ 68 ಸ್ಥಾನ, ಕಾಂಗ್ರೆಸ್ 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಪುದುಚೆರಿಯಲ್ಲಿ ಬಿಜೆಪಿ 09 ಸ್ಥಾನ, ಕಾಂಗ್ರೆಸ್ 05 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

- Advertisement -

Related news

error: Content is protected !!