Sunday, June 29, 2025
spot_imgspot_img
spot_imgspot_img

ಪತಿ ತನ್ನ ಹೆಂಡತಿ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣು

- Advertisement -
- Advertisement -

ವ್ಯಕ್ತಿಯೋರ್ವ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಯಾಣದ ಮದನ ಖುರ್ದ್ ಎಂಬಲ್ಲಿ ನಡೆದಿದೆ.

ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು,ಜವಾಹರ ನವೋದಯ ವಿದ್ಯಾಲಯದಲ್ಲಿ ಮಗಳು 11ನೇ ತರಗತಿ ವಿದ್ಯಾರ್ಥಿನಿ ಹಾಗೂ ಮಗ 9ನೇ ತರಗತಿಯಲ್ಲಿ ಓದುತ್ತಿದ್ದರು.

ತನ್ನ ಹೆಂಡತಿ, ಮಗಳು ಮತ್ತು ಮಗನನ್ನು ಕೊಂದು ನಂತರ ನೇಣು ಬಿಗಿದುಕೊಂಡಿದ್ದಾನೆ. ಕುತ್ತಿಗೆ ಮತ್ತು ತಲೆಯ ಮೇಲೆ ಗುರುತುಗಳು ಪಟ್ಟೆಯಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

- Advertisement -

Related news

error: Content is protected !!