Thursday, August 27, 2026
spot_imgspot_img
spot_imgspot_img

ಪಾದಯಾತ್ರೆಗೆ ತೆರಳಿದ್ದ ಯುವಕ ನಾಪತ್ತೆ ..!

- Advertisement -
- Advertisement -
vtv vitla

ಚಿಕ್ಕಮಗಳೂರು: ಪಾದಯಾತ್ರೆಗೆ ಹೊರಟಿದ್ದ ಯುವಕನೊಬ್ಬ ನಾಪತ್ತೆಯಾದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ತಿಮ್ಲಾಪುರ ಗ್ರಾಮದ ಯುವಕ ಲವ (22 ವ) ಕಾಣೆಯಾದ ಯುವಕ.

50 ಜನ ಪಾದಯಾತ್ರಿಗಳ ತಂಡದೊಂದಿಗೆ ಹೊರಟಿದ್ದ ಲವ ಎಂಬ ಯುವಕ ಸ್ವಲ್ಪ ಬುದ್ಧಿಮಾಂದ್ಯನಾಗಿದ್ದು, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -

Related news

error: Content is protected !!