Wednesday, June 24, 2026
spot_imgspot_img
spot_imgspot_img

ಪಿಎಸ್‌ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ, ಸಿಐಡಿ ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರರಿಂದ ಒತ್ತಾಯ

- Advertisement -
- Advertisement -
vtv vitla
vtv vitla

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿರುವ 545 ಸಬ್ ಇನ್ಸ್ ಪೆಕ್ಟರ್(ಪಿಎಸ್‌ಐ) ಹುದ್ದೆ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆ ನಡೆದು ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯೂ ಪ್ರಕಟವಾಗಿದೆ. ಈ ನಡುವೆ ಪರೀಕ್ಷೆಯಲ್ಲಿ ಸಾಕಷ್ಟು ಅಕ್ರಮ ನಡೆದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಕಲಬುರಗಿಯ ಚೌಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ಸಹ ದಾಖಲಾಗಿದೆ.

- Advertisement -

Related news

error: Content is protected !!