Tuesday, April 30, 2024
spot_imgspot_img
spot_imgspot_img

ಪುತ್ತೂರು: 2 ದಿನಗಳ ಹಿಂದೆ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಪಕ್ಕದ ಮನೆಯ ನೀರಿನ ಟ್ಯಾಂಕ್ ನಲ್ಲಿ ಪತ್ತೆ!

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಪುತ್ತೂರು: ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿಯ ಮೃತದೇಹ ಪಕ್ಕದ ಮನೆಯ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ.

ಮೃತ ವ್ಯಕ್ತಿ ಸವಣೂರು ಗ್ರಾಮದ ಮಾಂತೂರು ಒಡ್ಸಾಗ್ ನಿವಾಸಿ ರಾಮಯ್ಯ ಪೂಜಾರಿ (48) ಎಂದು ಗುರುತಿಸಲಾಗಿದೆ.

vtv vitla
vtv vitla

ಎರಡು ದಿನಗಳ ಹಿಂದೆ ರಾಮಯ್ಯ ಪೂಜಾರಿಯವರು ಸವಣೂರು ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಮನೆಗೆ ಹಿಂತಿರುಗಿ ಬಾರದೇ ಇದ್ದು , ಮನೆಯವರು ಎಲ್ಲಾ ಕಡೆ ಹುಡುಕಾಟ ನಡೆಸುತ್ತಿದ್ದಾಗ ನಿನ್ನೆ ಪಕ್ಕದ ಮನೆಯ ಟ್ಯಾಂಕ್ ನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿ ತನಿಖೆ ಬಳಿಕವಷ್ಟೇ ತಿಳಿದು ಬರಬೇಕಿದೆ. ಮೃತದೇಹವನ್ನು ಹಿಂದೂ ಜಾಗರಣ ವೇದಿಕೆ ಆಂಬ್ಯುಲೆನ್ಸ್ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!