Sunday, June 28, 2026
spot_imgspot_img
spot_imgspot_img

ಪುತ್ತೂರು: ಅಕ್ರಮ ಗೋ ಸಾಗಾಟ; ಪೊಲೀಸರಿಂದ ದಾಳಿ; ಗೋವುಗಳ ರಕ್ಷಣೆ, ಆರೋಪಿಗಳು ಪರಾರಿ

- Advertisement -
- Advertisement -

ಪುತ್ತೂರು: ಅಕ್ರಮವಾಗಿ ದನಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಹಸುಗಳನ್ನು ರಕ್ಷಣೆ ಮಾಡಿದ್ದು, ಆರೋಪಿಗಳು ಪರಾರಿಯಾದ ಘಟನೆ ಪುತ್ತೂರಿನ ಕೈಕಾರದಲ್ಲಿ ನಡೆದಿದೆ.

ಪಿಕಪ್ ಒಂದರಲ್ಲಿ ಐದು ದನಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ದನಗಳನ್ನು ರಕ್ಷಣೆ ಮಾಡಿದ್ದಾರೆ. ಆದರೇ ಆರೋಪಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!