Thursday, September 10, 2026
spot_imgspot_img
spot_imgspot_img

ಪುತ್ತೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಚನಿಲ ತಿಮ್ಮಪ್ಪ ಶೆಟ್ಟಿ ನೇಮಕ

- Advertisement -
- Advertisement -

ಪುತ್ತೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಚನಿಲ ತಿಮ್ಮಪ್ಪ ಶೆಟ್ಟಿಯವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.

ಬಿಜೆಪಿ ಪುತ್ತೂರು ಮಂಡಲ ಅಧ್ಯಕ್ಷರಾಗಿ, ತಾ.ಪಂ.ಅಧ್ಯಕ್ಷರಾಗಿ, ಕ್ಯಾಂಪ್ರೋ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ ಅನುಭವವುಳ್ಳ ಬಲ್ನಾಡು ಗ್ರಾಮದ ಚನಿಲ ನಿವಾಸಿ ತಿಮ್ಮಪ್ಪ ಶೆಟ್ಟಿಯವರು ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾಗಿದ್ದಾರೆ.

- Advertisement -

Related news

error: Content is protected !!