Thursday, June 4, 2026
spot_imgspot_img
spot_imgspot_img

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ; ಆಕ್ಟಿವಾ ಸವಾರ ಸಾವು

- Advertisement -
- Advertisement -

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಸಾವನ್ನಪ್ಪಿದ ಘಟನೆ ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ನಡೆದಿದೆ. ಮೃತರು ಪೇರಮೊಗರಿನ ಸೋಮಶೇಖರ್ ಶೆಟ್ಟಿ ಎಂದು ತಿಳಿದು ಬಂದಿದೆ.

ಪುತ್ತೂರಿನಿಂದ ಸವಣೂರು ಕಡೆ ತೆರಳುತ್ತಿದ್ದ ಡಿಸೈರ್ ಕಾರು ಮತ್ತು ಸವಣೂರು ನಿಂದ ಪುತ್ತೂರು ಕಡೆ ಬರುತ್ತಿದ್ದ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದ್ದು, ಜೀವನ್ಮರಣ ಸ್ಥಿತಿಯಲ್ಲಿದ್ದ ಆಕ್ಟಿವಾ ಸವಾರನನ್ನು ಮುಕ್ವೆ ಎಂಬಲ್ಲಿ ಆಂಬುಲೆನ್ಸ್ ಗೆ ಶಿಫ್ಟ್ ಮಾಡಿ ಆಸ್ಪತ್ರೆಗೆ ಕರೆತರುವ ವೇಳೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!