- Advertisement -
- Advertisement -


ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ತೆಂಕಿಲ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಕಾರು ಮತ್ತು ಬೈಕ್ ನಡುವೆ ತೆಂಕಿಲ ಬೈಪಾಸ್ ರಸ್ತೆಯ ನೂಜಿ ತಿರುವಿನ ಬಳಿ ಡಿಕ್ಕಿ ಸಂಭವಿಸಿದ್ದು ಅಪಘಾತದಿಂದಾಗಿ ಬೈಕ್ ಸವಾರ ಗಾಯಗೊಂಡಿದ್ದಾರೆ.

ಗಾಯಾಳುವನ್ನು ಕೂಡಲೇ ಆಟೋ ಚಾಲಕ ರಮೇಶ್ ತೆಂಕಿಲ ಕರೆದೊಯ್ದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -