Friday, June 19, 2026
spot_imgspot_img
spot_imgspot_img

ಪುತ್ತೂರು: ನಾಳೆ(ಎ.19) ಜೆಡಿಎಸ್ ಅಭ್ಯರ್ಥಿ ದಿವ್ಯಾಪ್ರಭಾ ಗೌಡ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

- Advertisement -
- Advertisement -

ಪುತ್ತೂರು: ನಾಳೆ(ಎ.19) ಜೆಡಿಎಸ್ ಅಭ್ಯರ್ಥಿ ದಿವ್ಯಾಪ್ರಭಾ ಗೌಡ ಚಿಲ್ತಡ್ಕ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ನಡೆಯಲಿದೆ.

ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಾ ಪ್ರಭಾ ಗೌಡ ಚಿಲ್ತಡ್ಕರವರು ಮಾಜಿ ಸಿ ಎಂ ಕುಮಾರಸ್ವಾಮಿಯವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದು ನಾಳೆ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

- Advertisement -

Related news

error: Content is protected !!