Monday, June 8, 2026
spot_imgspot_img
spot_imgspot_img

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು

- Advertisement -
- Advertisement -
vtv vitla

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಮುರದಲ್ಲಿ ನಡೆದಿದೆ.

ಮೂಲತಃ ಕಲ್ಲೇಗ ನಿವಾಸಿಯಾಗಿದ್ದು, ಬಲ್ನಾಡಿನಲ್ಲಿ ವಾಸವಿರುವ ಕೂಲಿ ಕಾರ್ಮಿಕ ವಿಜಯ ಮೃತ ದುರ್ದೈವಿ. ವಿಜಯರವರು ಮುರ ಸಮುದಾಯ ಭವನದಲ್ಲಿ ಉತ್ತರಕ್ರಿಯೆಗೆ ಬಂದವರು ವಾಪಸ್‌ ಮನೆಗೆ ರೈಲ್ವೇ ಹಳಿ ಮೇಲೆ ತೆರಳುತ್ತಿದ್ದ ವೇಳೆ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!