Saturday, June 20, 2026
spot_imgspot_img
spot_imgspot_img

ಪುತ್ತೂರು: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು

- Advertisement -
- Advertisement -
vtv vitla

ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ವಿದ್ಯುತ್ ತಂತಿ ತಾಗಿ ಮರದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ಮಾಡನ್ನೂರು ನಿವಾಸಿ ವಸಂತ್ ಎಂ (33) ಎನ್ನಲಾಗಿದೆ. ವಸಂತ್ ನರಿಮೊಗರಿನಲ್ಲಿ ವ್ಯಕ್ತಿಯೊಬ್ಬರಿಗೆ ಸೇರಿದ ಖಾಸಗಿ ಜಾಗದಲ್ಲಿ ಮರ ಕಡಿಯುವಾಗ ವಿದ್ಯು ತ್ ತಂತಿಗೆ ತಾಗಿ ಕೆಳಗೆ ಬಿದ್ದು, ಗಂಭೀರ ಗಾಯಗೊಂಡಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Related news

error: Content is protected !!