Saturday, June 28, 2025
spot_imgspot_img
spot_imgspot_img

ಪುತ್ತೂರು: ಶ್ರೀ ಮಹಾದೇವಿ ಯುವಕ ಮಂಡಲ (ರಿ) ಕಬಕ ಇದರ ಆಶ್ರಯದಲ್ಲಿ 23ನೇ ವಾರ್ಷಿಕೋತ್ಸವ – ಈ ಪ್ರಯುಕ್ತ ಪ್ರೋ ಮಾದರಿಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

- Advertisement -
- Advertisement -

ಕಬಕ: ಶ್ರೀ ಮಹಾದೇವಿ ಯುವಕ ಮಂಡಲ (ರಿ) ಕಬಕ ಇದರ ಆಶ್ರಯದಲ್ಲಿ ೨೩ನೇ ವಾರ್ಷಿಕೋತ್ಸವದ ಪ್ರಯುಕ್ತ ದ.ಕ ಜಿಲ್ಲಾ ಅಮೇಚೂರು ಕಬಡ್ಡಿ ಅಸೋಯೇಷನ್ ಇದರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಪುರುಷರ ಮುಕ್ತ ಹಾಗೂ ೬೦ ಕೆ.ಜಿ ವಿಭಾಗದ ಪ್ರೋ ಮಾದರಿಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಇದೇ ಬರುವ ದಿನಾಂಕ 26-03-2022 ನೇ ಶನಿವಾರ ಸಂಜೆ 6.೦೦ ಗಂಟೆಗೆ ಕಬಕ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ೯೬೧೧೧೮೦೧೮೪, ೮೯೭೧೯೧೭೮೯೬, ೮೧೦೫೦೪೯೨೭೭

- Advertisement -

Related news

error: Content is protected !!