Wednesday, June 17, 2026
spot_imgspot_img
spot_imgspot_img

ಪ್ರಧಾನಿ ನರೇಂದ್ರ ಮೋದಿಗಾಗಿ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಯಾಗ

- Advertisement -
- Advertisement -
suvarna gold

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಯುಷ್ಯ ಮತ್ತು ಆರೋಗ್ಯ ವೃದ್ಧಿಗಾಗಿ ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಯಾಗ ನಡೆಯುತ್ತಿದೆ.

ಬೆಳ್ತಂಗಡಿ ಶಾಸಕ ಹರೀಶ್​ ಪೂಂಜಾ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಪೂರ್ಣಾಹುತಿ ನಡೆಯಲಿದೆ. ಪ್ರಧಾನಿ ಮೋದಿ ಆರೋಗ್ಯ ಮತ್ತು ಆಯುಷ್ಯ ವೃದ್ಧಿಗಾಗಿ ಈ ಯಾಗ ಆಯೋಜಿಸಲಾಗಿದ್ದು ಮಂಜುನಾಥನ ಸನ್ನಿಧಿಯ ಅಮೃತವರ್ಷಿಣಿ ಸಭಾಂಗಣದಲ್ಲಿ ಯಾಗ ನಡೆಸಲಾಗುತ್ತಿದೆ ಅನ್ನೋ ಮಾಹಿತಿ ಸಿಕ್ಕಿದೆ.

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ 200ಕ್ಕೂ ಹೆಚ್ಚು ಅರ್ಚಕರು ಭಾಗಿ ಆಗಿದ್ದಾರೆ. ಧರ್ಮಸ್ಥಳ ದೇಗುಲದ ಆವರಣದಲ್ಲಿ ಯಾಗ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆಗೆ ಪುರ್ಣಾವತಿ ಆಗಲಿದೆ.

vtv vitla
vtv vitla
- Advertisement -

Related news

error: Content is protected !!