- Advertisement -
- Advertisement -
ಬೆಳ್ಳಾರೆ: ದುಷ್ಕರ್ಮಿಗಳ ದಾಳಿಗೆ ಬಲಿಯಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ತಿಮರೋಡಿ ಮಹೇಶ್ ಶೆಟ್ಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ವಿರುದ್ಧ ಕಿಡಿಕಾರಿದ್ರು.

ಹತ್ಯೆ ಮಾಮೂಲಿ ಅಗಿದೆ, ಚುನಾವಣೆಗೆ ಎಂಟು ತಿಂಗಳು ಇದೆ. ವೋಟ್ ಹಾಕ್ಕೇಕಲ್ಲ ಅದಕ್ಕಂತಲೇ ಕೊಲೆ ಆಗುತ್ತದೆ. ಇದುವೇ ಕರಾವಳಿಯ ವೋಟ್ ಬ್ಯಾಂಕ್ ರಾಜಕೀಯ ಎಂದು ವಾಗ್ದಾಳಿ ನಡೆಸಿದರು.


- Advertisement -