- Advertisement -
- Advertisement -



ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಯ ಕಿಚ್ಚು ಜೋರಾಗಿದೆ. ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಯನ್ನು ಘೋಷಿಸುತ್ತಿದ್ದಾರೆ.

ಟೌನ್ ಹಾಲ್ ಬಳಿ ಕಾರ್ಯಕರ್ತರು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಕೂಡ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕೃತ್ಯ ಎಸಗಿದವರನ್ನು ಬಂಧಿಸಿ ಹತ್ಯೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ..!
ಇನ್ನು ಸಂತ್ರಸ್ಥ ಕುಟುಂಬಕ್ಕೆ ರಾಜಕೀಯ ನಾಯಕರು ಸಾಂತ್ವನ ಹೇಳಿದ್ದಾರೆ. ಇಂದು ಸಂಜೆ ಬೆಳ್ಳಾರೆ ನೆಟ್ಟಾರು ಮನೆಗೆ ಸಿಎಂ ಬೊಮ್ಮಾಯಿ ಭೇಟೆ ನೀಡಲಿದ್ದಾರೆ. ಇವರೊಂದಿಗೆ ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ವಿವಿಧ ನಾಯಕರು ಭಾಗಿಯಾಗಲಿದ್ದಾರೆ.
- 2026-27 ಸೀಸನ್ ನ ಕಂಬಳ ವೇಳಾಪಟ್ಟಿ ಪ್ರಕಟ- ಮೈಸೂರಿನಲ್ಲಿ ಮೊದಲ ಬಾರಿಗೆ ಕಂಬಳ ಆಯೋಜನೆ..!ಪುತ್ತೂರು -ಉಪ್ಪಿನಂಗಡಿ ಯಾವಾಗ?-ಇಲ್ಲಿದೆ ಡಿಟೇಲ್ಸ್
- ಬಾಕಿ ಟ್ರಾಫಿಕ್ ದಂಡಕ್ಕೆ 50% ರಿಯಾಯಿತಿ; ಜೂ.21 ರಿಂದ ಜುಲೈ 10ರವರೆಗೆ ಅವಕಾಶ
- ಶ್ರೀ ದುರ್ಗಾ ಕಲಾತಂಡದ ಹೊಸ ನಾಟಕ ‘ಕಾಲ ಭೈರವಿ’ ಬಿಡುಗಡೆ
- ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ!
- ಬೆಳ್ತಂಗಡಿ: ಮನೆಗೆ ನುಗ್ಗಿದ ಕಳ್ಳರು: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು, ಪ್ರಕರಣ ದಾಖಲು
- Advertisement -








