Sunday, June 29, 2025
spot_imgspot_img
spot_imgspot_img

ಫುಡ್ ಪಾಯಿಸನ್‌ನಿಂದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; 8 ಮಂದಿ ಆಸ್ಪತ್ರೆಗೆ ದಾಖಲು!

- Advertisement -
- Advertisement -

ಮೈಸೂರು: ಫುಡ್ ಪಾಯಿಸನ್‌ನಿಂದ ವಿದ್ಯಾರ್ಥಿಗಳಿಗೆ ವಾಂತಿ, ಭೇದಿಯಾಗಿದ್ದು 8 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಮೈಸೂರಿನ ಸಿದ್ಧಾರ್ಥ ಲೇಔಟ್‌ನಲ್ಲಿರುವ ಟೆರಿಷಿಯನ್ ಬೋರ್ಡಿಂಗ್ ಶಾಲೆಯಲ್ಲಿ ನಡೆದಿದೆ.

ಟೆರಿಷಿಯನ್ ಬೋರ್ಡಿಂಗ್ ಶಾಲೆಯ ಮಕ್ಕಳಿಗೆ ಫುಡ್ ಪಾಯಿಸನ್ ಆಗಿದೆ. ರಾತ್ರಿ ಅನ್ನ ಸಾಂಬಾರ್ ಊಟ ಮಾಡಿ ಮಲಗಿದ್ದ ಸುಮಾರು 10ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ ಭೇದಿಯಾಗಿದೆ. 12 ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಪೈಕಿ 8 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

- Advertisement -

Related news

error: Content is protected !!