Sunday, June 29, 2025
spot_imgspot_img
spot_imgspot_img

ಬಂಟ್ವಾಳ: ಕ್ರಿಕೆಟ್ ಆಡಲು ಹೋದ ವ್ಯಕ್ತಿ ನಿಗೂಢವಾಗಿ ನಾಪತ್ತೆ; ದೂರು ದಾಖಲು.!

- Advertisement -
- Advertisement -
vtv vitla
vtv vitla
vtv vitla
vtv vitla
vtv vitla

ಬಂಟ್ವಾಳ: ಕ್ರಿಕೆಟ್ ಆಡಲು ಹೋದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಬಿ.ಮೂಡ ಗ್ರಾಮದ ತಾಳಿಪಡ್ಡು ನಿವಾಸಿ ಮಹಮ್ಮದ್ ಫಾರೂಕ್ ಎನ್ನಲಾಗಿದೆ.

vtv vitla

ನ.28 ರಂದು ಆದಿತ್ಯವಾರ ಬೆಳಿಗ್ಗೆ 7.30 ಗಂಟೆಗೆ ಮನೆಯಿಂದ ಕ್ರಿಕೆಟ್ ಆಡಿ ಬರುವುದಾಗಿ ಮನೆಯಿಂದ ಹೋದ ವ್ಯಕ್ತಿ ಮನೆಗೆ ವಾಪಸು ಬಂದಿಲ್ಲ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಆ ಬಳಿಕ ಪೋನ್ ಸ್ವಿಚ್ ಆಫ್ ಆಗಿದ್ದು, ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.

vtv vitla
tv vitla

ಇದೇ ಫಾರೂಕ್ ವಿರುದ್ಧ ಕಾಸರಗೋಡು ಸುಲ್ತಾನ್ ಗೋಲ್ಡ್ ಜುವೆಲ್ಲರಿ ಆಡಳಿತ ಮಂಡಳಿಯವರು ಚಿನ್ನಾಭರಣ ಜತೆ ಪರಾರಿಯಾಗಿದ್ದು, ಆತನನ್ನು ಪತ್ತೆ ಹಚ್ಚುವಂತೆ ಭಿತ್ತಿ ಪತ್ರ ಅಳವಡಿಸಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!