Tuesday, April 30, 2024
spot_imgspot_img
spot_imgspot_img

ಬಂಟ್ವಾಳ: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ; ಬೈಕ್ ಸವಾರನಿಗೆ ಗಂಭೀರ!

- Advertisement -G L Acharya panikkar
- Advertisement -

ಬಂಟ್ವಾಳ: ಇಲ್ಲಿನ ದಾಸಕೋಡಿಯಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿರುವ ಘಟನೆ ಗುರುವಾರ ನಡೆದಿದೆ.

ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಕಲ್ಲಡ್ಕದ ಪುಷ್ಪರಾಜ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

- Advertisement -

Related news

error: Content is protected !!