Sunday, September 20, 2026
spot_imgspot_img
spot_imgspot_img

ಬಂಟ್ವಾಳ: ಟ್ಯಾಂಕರ್ ಹಾಗೂ ಕಾರಿನ ನಡುವೆ ಅಪಘಾತ; ಗಂಭೀರ ಗಾಯಗೊಂಡಿದ್ದ ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ನಿಧನ

- Advertisement -
- Advertisement -

ಬಂಟ್ವಾಳ: ಮಣಿಹಳ್ಳ ಎಂಬಲ್ಲಿ ನಡೆದ ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ನಡೆದ ಡಿಕ್ಕಿಯಲ್ಲಿ, ಗಂಭೀರ ಗಾಯಗೊಂಡಿದ್ದ ಕಾರು ಚಾಲಕ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮೃತರನ್ನು ಮಡಂತ್ಯಾರಿನ ಕೀರ್ತಿ ಕ್ಯಾಟರಿಂಗ್ ನ ಮಾಲಕ ರೋಶನ್(37) ಎಂದು ಗುರುತಿಸಲಾಗಿದೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!