- Advertisement -
- Advertisement -
ಬಂಟ್ವಾಳ: ಬಂಟರ ಸಂಘದ ಬಂಟವಾಳ ತಾಲೂಕು (ರಿ) ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.
ಬಂಟರ ಸಂಘದ ಬಂಟವಾಳ ತಾಲೂಕು (ರಿ) ಇದರ ನೂತನ ಅಧ್ಯಕ್ಷರಾಗಿ ಚಂದ್ರಹಾಸ ಡಿ. ಶೆಟ್ಟಿ, ಉಪಾಧ್ಯಕ್ಷರಾಗಿ ಡಾ| ಪ್ರಶಾಂತ್ ಮಾರ್ಲ, ಕಾರ್ಯದರ್ಶಿಯಾಗಿ ಜಗನ್ನಾಥ ಚೌಟ, ಜತೆ ಕಾರ್ಯದರ್ಶಿಯಾಗಿ ರಂಜನ್ ಶೆಟ್ಟಿ, ಕೋಶಾಧಿಕಾರಿಯಾಗಿ ಲೋಕೇಶ್ ಶೆಟ್ಟಿ, ಜತೆ ಕೋಶಾಧಿಕಾರಿಯಾಗಿ ಪ್ರತಿಭಾ ರೈ ಅವರು ಆಯ್ಕೆಯಾದರು.
- Advertisement -