Sunday, July 26, 2026
spot_imgspot_img
spot_imgspot_img

ಬಂಟ್ವಾಳ: ಶಾಲಾ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿಯ ಬಂಧನ..!

- Advertisement -
- Advertisement -

ಬಂಟ್ವಾಳ: ಶಾಲಾ ಬಾಲಕಿಯೋರ್ವಳ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ವಶಕ್ಕೆ ಪಡೆದುಕೊಂಡ ಘಟನೆ ಪಲ್ಲಮಜಲು ಎಂಬಲ್ಲಿ ಇಂದು ಸಂಜೆ ವೇಳೆ ನಡೆದಿದೆ.

ಪಲ್ಲಮಜಲು ನಿವಾಸಿ ಝಾಕೀರ್ (22)ಬಂಧಿತ ಆರೋಪಿ.

vtv vitla
vtv vitla

ಐದನೇ ತರಗತಿ ಬಾಲಕಿಯೋರ್ವಳು ಶಾಲಾ ಅವಧಿ ಮುಗಿಸಿ ಅ ಬಳಿಕ ಟ್ಯೂಷನ್ ಕ್ಲಾಸ್ ಗೆ ಹೋಗಿ ಬರುವ ವೇಳೆ ಆರೋಪಿ ಯತ್ನ ಮಾಡಿದ್ದಾನೆ ಎಂದು ಈಕೆಯ ಮನೆಯವರು ದೂರು ನೀಡಿದ್ದಾರೆ. ಆರೋಪಿಯನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದು ಈತನ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!