- Advertisement -
- Advertisement -
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ನಶೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಸಜೀಪ ಜಂಕ್ಷನ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಟ್ವಾಳ ಪೊಲೀಸರು ರೌಂಡ್ಸ್ ನಲ್ಲಿರುವಾಗ ಮಾದಕ ವಸ್ತುವನ್ನು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಗಮನಿಸಿ ವಿಚಾರಿಸಿದಾಗ ಆತ ಮಾದಕ ವಸ್ತು ಸೇವನೆ ಮಾಡಿರುವುದು ತಿಳಿದು ಬಂದಿದೆ. ಆರೋಪಿಯನ್ನು ಸಜೀಪನಡು ಮೊಹಮ್ಮದ್ ಜಾಫರ್ ಎಂದು ಗುರುತಿಸಲಾಗಿದೆ.
ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದಾಗಿ ವೈದ್ಯಾಧಿಕಾರಿ ದೃಡಪತ್ರ ನೀಡಿದ್ದಾರೆ. ನಂತರ ಮೊಹಮ್ಮದ್ ಜಾಫರ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗಿದೆ.
- ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ..!
- ಚಿತ್ರ ನಟ ಚೇತನ್ ರೈ ಮಾಣಿ ಯವರ ತಂದೆ ಬೆಳ್ಳಿಪ್ಪಾಡಿ ಸಂಕಪ್ಪ ರೈ ನಿಧನ
- ಅಳಿಕೆ: (ಮೇ.10) ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದ ನೂತನ ಧ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ
- ಸುಬ್ರಹ್ಮಣ್ಯ: ದೇವಾಲಯದ ಯಶಸ್ವಿನಿ ಆನೆಗೆ ಯಾವುದೇ ಅಸೌಖ್ಯತೆ ಇಲ್ಲ, ಆರೋಗ್ಯವಾಗಿದೆ: ಡಾ| ನಿಂಗಯ್ಯ ಸ್ಪಷ್ಟನೆ
- ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನಲೆ ಸೊಸೆಯಿಂದ ಮಾವನ ಮೇಲೆ ಹಲ್ಲೆ; ಪ್ರಕರಣ ದಾಖಲು..!
- Advertisement -