Tuesday, September 1, 2026
spot_imgspot_img
spot_imgspot_img

ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆ ಮಾಡುವಂತೆ ರಾಜ್ಯ ಸರ್ಕಾರದಿಂದ ಆದೇಶ

- Advertisement -
- Advertisement -

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಮುಜರಾಯಿ ಇಲಾಖೆಯ ಎಲ್ಲಾ ದೇವಸ್ಥಾನದಲ್ಲಿ ಗೋಪೂಜೆ ಮಾಡಲು ಆದೇಶಿಸಲಾಗಿದೆ ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗಗಳಾದ ಗೋವುಗಳ ಮಹತ್ವ ಹಾಗೂ ಗೋವುಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ನ. 5ರ ಬಲಿಪಾಡ್ಯಮಿಯಂದು ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಪೂಜೆಯನ್ನು ಸಂಜೆ 5.30ರಿಂದ 6.30ರ ಗೋಧೂಳಿ ಲಗ್ನದಲ್ಲಿ ಪೂಜೆ ಮಾಡುವಂತೆ ಆದೇಶ ನೀಡಲಾಗಿದೆ.

- Advertisement -

Related news

error: Content is protected !!