- Advertisement -
- Advertisement -

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಥಾಬಿಂದು ಪ್ರಕಾಸನ ಮಂಗಳೂರು ಕಲ್ಕೂರ ಪ್ರತಿಷ್ಠಾನ ಇವರ ಸಹಯೋಗದಲ್ಲಿ ತುಳು ಕನ್ನಡ ಸಾಹಿತ್ಯೋತ್ಸವದಲ್ಲಿ ಬಹುಮುಖ ಪ್ರತಿಭೆ ಚುಕ್ಕಿ ವಿಟ್ಲ ಇವರನ್ನು ಗುರುತಿಸಿ ಚೈತನ್ಯ ಶ್ರೀ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.





- Advertisement -








