Friday, July 11, 2025
spot_imgspot_img
spot_imgspot_img

ಬಿಜೆಪಿ ವಿಟ್ಲ ಮಹಾ ಶಕ್ತಿ ಕೇಂದ್ರ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್ ಮತ್ತು ಇ-ಶ್ರಮ ಕಾರ್ಡ್ ನೊಂದಣಿ ಮತ್ತು ವಿತರಣಾ ಕಾರ್ಯಕ್ರಮ

- Advertisement -
- Advertisement -
driving

ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾ ಶಕ್ತಿ ಕೇಂದ್ರ ವತಿಯಿಂದ ಉಕ್ಕುಡ ದರ್ಬೆ ಯಲ್ಲಿ ಉಚಿತ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ಮತ್ತು ಶ್ರಮ ಇ ಕಾರ್ಡ್ ನೊಂದಣೀ ಮತ್ತು ವಿತರಣೆ ಮಾಡಲಾಯಿತು.

ಇದನ್ನೂ ಓದಿ: ವಿಟ್ಲ: ಕೇಸರಿ ಶಾಲು ಧರಿಸಿದರೆ ಹುಷಾರ್; ಅಡ್ಯನಡ್ಕದಲ್ಲಿ ಯುವಕನಿಗೆ ಹಲ್ಲೆ ನಡೆಸಿದ ಅನ್ಯಕೋಮಿನ ಯುವಕರು

ಈ ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಅರುಣ್ ವಿಟ್ಲ ವಿಟ್ಲ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಕರುಣಾಕರ ನಾಯ್ತೊಟ್ಟು, ಶಕ್ತಿ ಕೇಂದ್ರದ ಪ್ರಮುಖರಾದ ಲೊಕನಾಥ ಶೆಟ್ಟಿ, ಹರೀಶ್ ವಿಟ್ಲ, ಗೇರುಬೀಜ ಸಂಸ್ಥೆಯ ಮಾಲಕರಾದ ಸತ್ಯನಾರಾಯಣ ಭಟ್, ವಾರ್ಡಿನ ಅಧ್ಯಕ್ಷರಾದ ತನಿಯಪ್ಪ ಮೂಲ್ಯ, ಕಾರ್ಯದರ್ಶಿ ವಿಜಯಕುಮಾರ್ ಮತ್ತು ಕಾರ್ಯಕರ್ತರು ಭಾಗವಹಿಸಿದರು. ಸುಮಾರು 186 ಆಯುಷ್ಮಾನ್ ಕಾರ್ಡ್ ಮತ್ತು 284 ಶ್ರಮ ಇ ಕಾರ್ಡ್ ವಿತರಿಸಲಾಯ್ತು.

- Advertisement -

Related news

error: Content is protected !!