Friday, August 7, 2026
spot_imgspot_img
spot_imgspot_img

ಬೃಹತ್‌ ಕಟ್ಟಡದಲ್ಲಿ ಬೆಂಕಿ ಅವಘಡ; 12 ಸಿಬ್ಬಂದಿಯ ರಕ್ಷಣೆ

- Advertisement -
- Advertisement -

ನವದೆಹಲಿ: ನ್ಯೂ ಅಶೋಕ್ ನಗರ ಪ್ರದೇಶದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಬೆಂಕಿಯನ್ನು ನಿಯಂತ್ರಣಕ್ಕೆ ತರಲು 5 ಅಗ್ನಿಶಾಮಕ ಟೆಂಡರ್ಗಳು ಸ್ಥಳಕ್ಕೆ ಧಾವಿಸಿದ್ದು, ಜೀವಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ಇನ್ನು ಕಟ್ಟಡದಿಂದ ಇಲ್ಲಿಯವರೆಗೆ 12 ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ಬೆಂಕಿಗೆ ಆಹುತಿಯಾದ ಕಟ್ಟಡವು 3 ಮಹಡಿಗಳನ್ನು ಹೊಂದಿದೆ ಎನ್ನಲಾಗಿದೆ.

- Advertisement -

Related news

error: Content is protected !!