Sunday, August 30, 2026
spot_imgspot_img
spot_imgspot_img

ಬೆಂಗಳೂರು: ವಿಮಾನ ಲ್ಯಾಂಡಿಂಗ್ ವೇಳೆ ಟಯರ್ ಸ್ಪೋಟ

- Advertisement -
- Advertisement -

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ಪೈಲಟ್‌ನ ಚಾಕಚಕ್ಯತೆಯಿಂದ ತಪ್ಪಿದೆ.

ಲ್ಯಾಂಡಿಂಗ್ ಆಗುವ ಮೊದಲೇ ವಿಮಾನದ ಟೈರ್ ಸ್ಫೋಟಗೊಂಡಿತ್ತಾದರೂ ಪೈಲೆಟ್ ವಿಮಾನವನ್ನು ಸುರಕ್ಷಿತವಾಗಿ ಇಳಿಸಿದರಾದರೂ ಬ್ಯಾಂಕಾಕ್‌ನ ಥಾಯಿ ವಿಮಾನದಲ್ಲಿದ್ದ 150 ಪ್ರಯಾಣಿಕರು ಕೆಲ ಕಾಲ ಆತಂಕಗೊಂಡಿದ್ದರು. ತಾಂತ್ರಿಕ ತಂಡ ವಿಮಾನದ ಚಕ್ರವನ್ನು ಸರಿಪಡಿಸಲಾಗಿದೆ.

- Advertisement -

Related news

error: Content is protected !!