Monday, September 14, 2026
spot_imgspot_img
spot_imgspot_img

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ಬಾಲಕಿಯೊಬ್ಬಳು ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಮನೆಗೆ ಬಂದ ಸಂಬಂಧಿ ಯುವಕನೋರ್ವ ಅತ್ಯಾಚಾರಗೈದ ಘಟನೆ ಬೆಳ್ತಂಗಡಿಯ ಮೇಲಂತಬೆಟ್ಟು ಗ್ರಾಮದಲ್ಲಿ ನಡೆದಿದೆ.ಆರೋಪಿಯನ್ನು ಸದಾಶಿವ ಎಂದು ಗುರುತಿಸಲಾಗಿದೆ.

ಬಾಲಕಿ ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಆಕೆಯ ದೂರದ ಸಂಬಂಧಿ ಸದಾಶಿವ ಬಂದು ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಬಲತ್ಕಾರವಾಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ: 376 ಐ.ಪಿ,ಸಿ ಮತ್ತು 3 & 4 ಪೋಕ್ಸ್ ಕಾಯ್ದೆ 2012ಯಂತೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!