Friday, June 27, 2025
spot_imgspot_img
spot_imgspot_img

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು

- Advertisement -
- Advertisement -
vtv vitla

ಬೆಳ್ತಂಗಡಿ: ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಪತ್ತೆಯಾದ ವಿದ್ಯಾರ್ಥಿನಿಯನ್ನು ಪ್ರಥಮ ಬಿ.ಕಾಂ ವಿದ್ಯಾಭ್ಯಾಸ ನಡೆಸುತ್ತಿರುವ ದೀಕ್ಷಿತಾ(18) ಎಂದು ಗುರುತಿಸಲಾಗಿದ್ದು, ಈಕೆ ಹಾಸ್ಟೆಲ್ ನಲ್ಲಿದ್ದುಕೊಂಡು ಓದುತ್ತಿದ್ದಲು ಎನ್ನಲಾಗಿದೆ.

ಫೆ.04 ರಂದು ಕಾಲೇಜಿನಿಂದ ಮನೆಗೆ ತೆರಳುತ್ತೇನೆ ಎಂದು ಹೋದ ದೀಕ್ಷಿತಾ ಇತ್ತ ಮನೆಗೂ ಬಾರದೆ, ಸಂಬಂಧಿಕರ ಮನೆಗೂ ತೆರಳದೇ, ಅತ್ತ ಕಾಲೇಜಿಗೂ ಮರಳದೆ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಹೆತ್ತವರು ಠಾಣೆಗೆ ದೂರು ನೀಡಿದ್ದು, ಮಾಹಿತಿ ಪಡೆದ ಪೊಲೀಸರು ಪತ್ತೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಯುವತಿ ಪತ್ತೆಯಾದಲ್ಲಿ ಹತ್ತಿರದ ಠಾಣೆಗೆ ಅಥವಾ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ಗೆ ಕರೆ ಮಾಡಿ ತಿಳಿಸಬೇಕಾಗಿ ಕೋರಲಾಗಿದೆ.

- Advertisement -

Related news

error: Content is protected !!