- Advertisement -
- Advertisement -


ಬೆಳ್ತಂಗಡಿ: ಉಜಿರೆ ಗ್ರಾಮದ ಗುರಿಪಳ್ಳ ಕ್ರಾಸ್‌ನಲ್ಲಿರುವ ಬಸ್ಸು ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಕಡುನೀಲಿ ಬಣ್ಣದ ಪ್ಯಾಂಟ್ ಹಾಗೂ ಆಕಾಶ ನೀಲಿ ಬಣ್ಣದ ಪ್ರಿಂಟೆಡ್ ಟೀ ಶರ್ಟ್ ಧರಿಸಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಅಥವಾ ಹೃದಯಾಘಾತದಿಂದ ಸಾವನ್ನಪ್ಪಿರಬಹುದೆಂದು ಶಂಕಿಲಾಗಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು, ಉಜಿರೆ ಗ್ರಾಂ ಪಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಶವಾಗಾರಕ್ಕೆ ಸಾಗಿಸಲಾಗಿದ್ದು, ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ವಿಟ್ಲ: ಪ್ರೌಢಶಾಲಾ ಸಹ ಶಿಕ್ಷಕಿ ಅಮಾನತು
- ವಿಟ್ಲದಲ್ಲಿ ಇಂದು ಬಂಟ್ವಾಳ ತಾಲೂಕು ಮಟ್ಟದ 17 ವರ್ಷದೊಳಗಿನ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ
- ಪ್ರಶ್ನೆಪತ್ರಿಕೆ ಸೋರಿಕೆಗೆ 10 ವರ್ಷ ಜೈಲು, 10 ಕೋಟಿ ದಂಡ: ಫ್ರೆಂಡ್ಸ್ಗೆ ಪ್ರಧಾನಿ ವಿಡಿಯೋ ಸಂದೇಶ
- ಕುಂದಾಪುರ: ಬೆಳ್ಳಂಬೆಳಗ್ಗೆ ಶೂಟೌಟ್; ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
- ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಅಂಗವಾಗಿ ಆ.2ರಂದು ಬೃಹತ್ ಉಚಿತ ವೈದ್ಯಕೀಯ ಸೇವಾ ಶಿಬಿರ
- Advertisement -








