Sunday, June 14, 2026
spot_imgspot_img
spot_imgspot_img

ಬೆಳ್ತಂಗಡಿ: ಬಾವಿಕಟ್ಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

- Advertisement -
- Advertisement -
vtv vitla

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಬಾವಿಕಟ್ಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ.

ಪೆರ್ಲ ನಿವಾಸಿ ನೋಣಯ್ಯ ಗೌಡ(55) ನೇಣಿಗೆ ಶರಣಾದ ವ್ಯಕ್ತಿ ಎಂದು ತಿಳಿದು ಬಂದಿದೆ.

ಇವರು ಶಿಬಾಜೆ ಪರಿಸರದಲ್ಲಿ ಮೀನಿನ ವ್ಯಾಪಾರ ಮಾಡಿಕೊಂಡಿದ್ದರು ಎನ್ನಲಾಗಿದೆ. ಇವರು ಅಂಗ ವೈಫಲ್ಯ ಹೊಂದಿದ ವ್ಯಕ್ತಿಯಾಗಿದ್ದು, ಇವರು ಅನಾರೋಗ್ಯದಿಂದ ಮನನೊಂದು ಬಾವಿಕಟ್ಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ, ಈ ಕುರಿತು ಶಿಬಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!