Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ

- Advertisement -
- Advertisement -
driving

ಬೆಳ್ತಂಗಡಿ: ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಸಂತೋಷ್ ಕುಮಾರ್ ಲಾಯಿಲ ಅವರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಶನಿವಾರ ನಡೆದಿದೆ.

ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಅವರು ಕಳೆದ ಒಂದು ವರ್ಷದ ಹಿಂದೆ ಬೆಳ್ತಂಗಡಿ ನಗರದ ಸಮೀಪ ನಡೆದ ಅಪಘಾತದಲ್ಲಿ ಬೆನ್ನು ಮೂಳೆ ಮುರಿತಕ್ಕೊಳಗಾಗಿ ಮಾನಸಿಕವಾಗಿ ಅಘಾತಕ್ಕೊಳಗಾಗಿದ್ದರು. ಈ ಕಾರಣದಿಂದಲೇ ಲಾಯಿಲ ಗ್ರಾಮದ ಆದರ್ಶ ನಗರದ ಸರ್ಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಬೆಳ್ತಂಗಡಿ ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿಗಳು ಮೃತದೇಹವನ್ನು ಬಾವಿಯಿಂದ ಮೇಲೆತ್ತಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!