Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಮಹಿಳೆಯೋರ್ವಳ ಮೃತದೇಹ ಪತ್ತೆ; ಪತಿಯಿಂದ ಹಲ್ಲೆಗೊಳಗಾಗಿ ಮೃತಪಟ್ಟಿರುವ ಶಂಕೆ

- Advertisement -
- Advertisement -
astr

ಬೆಳ್ತಂಗಡಿ: ಮನೆಯಲ್ಲಿ ಮಹಿಳೆಯೋರ್ವಳ ಮೃತದೇಹ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಅಗರ್ತ ಎಂಬಲ್ಲಿ ನಡೆದಿದೆ. ಪತಿಯಿಂದ ಹಲ್ಲೆಗೊಳಗಾಗಿ ಮಹಿಳೆ ಮೃತಪಟ್ಟಿದ್ದಾಳೆಂದು ಶಂಕಿಸಲಾಗಿದೆ.

ಗಣೇಶ ಎಂಬವರ ಪತ್ನಿ ಮೋಹಿನಿ (35ವ) ಮೃತಪಟ್ಟ ಮಹಿಳೆ.

ಬೆಳಿಗ್ಗೆ 11 ಗಂಟೆಗೆ ಪತಿ ಹಾಗೂ ಪತ್ನಿಯ ನಡುವೆ ಜಗಳ ನಡೆದಿದ್ದು, ಪತಿಯಿಂದ ಹಲ್ಲೆಗೊಳಗಾಗಿ ಮೋಹಿನಿಯವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೆಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!