Sunday, October 18, 2026
spot_imgspot_img
spot_imgspot_img

ಬೆಳ್ತಂಗಡಿ: ಹಳ್ಳದಲ್ಲಿ ನೀರು ನಾಯಿಗಳು ಪತ್ತೆ!

- Advertisement -
- Advertisement -

ಬೆಳ್ತಂಗಡಿ: ತೌಕ್ತೆ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ. ನದಿಗಳು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.

ಹೀಗಿರುವಾಗಲೇ ಬೆಳ್ತಂಗಡಿ ತಾಲೂಕಿನ ಗರ್ಡಾಡಿಯಲ್ಲಿನ ಫಲ್ಗುಣಿ ನದಿ ಸಂಪರ್ಕಿಸುವ ಹಳ್ಳದಲ್ಲಿ ನೀರು ನಾಯಿಗಳು ಕಂಡು ಬಂದು ಅಚ್ಚರಿ ಮೂಡಿಸಿವೆ.

ಇದೀಗ ನೀರು ನಾಯಿಗಳು ಕಾಣಿಸಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು, ಇವುಗಳು ಇಲ್ಲಿ ಕಾಣಿಸಿಕೊಂಡಿರೋದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿವೆ.

driving
- Advertisement -

Related news

error: Content is protected !!