Monday, September 21, 2026
spot_imgspot_img
spot_imgspot_img

ಬ್ರಹ್ಮಾವರ: ನಿರ್ಜನ ಪ್ರದೇಶದ ರಸ್ತೆಯಲ್ಲಿ ಸುಟ್ಟು ಕರಕಲಾದ ಕಾರಿನಲ್ಲಿ ಜೋಡಿಯ ಮೃತದೇಹ ಪತ್ತೆ..!

- Advertisement -
- Advertisement -

ಬ್ರಹ್ಮಾವರ: ಮಂದಾರ್ತಿ ಸಮೀಪ ಹೆಗ್ಗುಂಜೆಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ನಿರ್ಜನ ಪ್ರದೇಶದ ಕಾಡಿನ ರಸ್ತೆಯಲ್ಲಿ ಸುಟ್ಟುಹೋದ ಕಾರು ಹಾಗೂ ಎರಡು ಮೃತದೇಹ ಪತ್ತೆಯಾಗಿದೆ.

“ಭಾನುವಾರ ಮುಂಜಾನೆ 3.30 ಗಂಟೆ ಸುಮಾರಿಗೆ ಬೆಂಕಿ ಹೊತ್ತಿ ಉರಿಯುವುದನ್ನು ನೋಡಿದ ಸ್ಥಳೀಯರು ವಿದ್ಯುತ್ ಅವಘಡ ಆಗಿರಬಹುದೇ ಎಂದು ಎದ್ದು ಬಂದು ನೋಡಿದರೆ ಹೊತ್ತಿ ಉರಿಯುವ ಕಾರು ಪತ್ತೆಯಾಗಿದೆ. ಕಾರಿನಲ್ಲಿ ಇರುವವರು ಯಾರು? ಎಲ್ಲಿಂದ ಬಂದವರು? ಅಪಘಾತವೇ?, ಆತ್ಮಹತ್ಯೆಯೇ? ಎಂಬುದು ತನಿಖೆಯ ಮೂಲಕ ತಿಳಿದು ಬರಬೇಕು.

- Advertisement -

Related news

error: Content is protected !!