- Advertisement -
- Advertisement -



ರಾಯಪುರ: ಭಯೋತ್ಪಾದಕ ಚಟುವಟಿಕೆಗೆ ಹಣ ವರ್ಗವಣೆ ಮಾಡಿದ ಆರೋಪದಡಿ ಮಂಗಳೂರು ಮೂಲದ ದಂಪತಿಗೆ ಛತ್ತೀಸ್ಗಢ ರಾಯಪುರದ ನ್ಯಾಯಾಲಯ ಮೇಲೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ.

ಭಯೋತ್ಪಾದಕ ಚಟುವಟಿಕೆಗೆ ಹಣ ವರ್ಗವಣೆ ಮಾಡಿದ ಆರೋಪದ ಮೇಲೆ, ಮಂಗಳೂರು ಮೂಲದ ಜುಬೇರ್ ಹುಸೇನ್(42), ಅವನ ಪತ್ನಿ ಆಯೇಷಾ ಬಾನೋ(39) ಮತ್ತು ಧೀರಜ್ ಸಾವೋ(21), ಪಪ್ಪು ಮಂಡಲ್ ಅವರಿಗೆ ಉಗ್ರನಿಗ್ರಹ ಕಾಯ್ದೆಯಾಗಿರುವ ಆಕ್ರಮ ಚಟುವಟಿಕೆ (ತಡೆ) ಕಾಯ್ದೆಯ ವಿವಿಧ ಸೆಕ್ಷನ್ಗಳಡಿ ಈ ನಾಲ್ವರಿಗೆ ನ್ಯಾಯಧೀಶ ಅಜಯ್ ಸಿಂಗ್ ರಜಪೂತ್ 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದ್ದಾರೆ.


- Advertisement -








