Tuesday, April 30, 2024
spot_imgspot_img
spot_imgspot_img

ಮಂಗಳೂರು: ನೂತನ ಸಚಿವರಾಗಿ ಆಯ್ಕೆಯಾದ ಸುನೀಲ್ ಕುಮಾರ್ ಅವರಿಗೆ ಕಾವೂರು ಜಂಕ್ಷನ್ ನಲ್ಲಿ ಅದ್ದೂರಿ ಸ್ವಾಗತ

- Advertisement -G L Acharya panikkar
- Advertisement -

ಮಂಗಳೂರು : ರಾಜ್ಯ ಸರ್ಕಾರದಲ್ಲಿ ನೂತನ ಸಚಿವರಾಗಿ ಆಯ್ಕೆಯಾಗಿರುವ ಸುನೀಲ್ ಕುಮಾರ್ ಅವರನ್ನು ಕಾವೂರು ಜಂಕ್ಷನ್ ನಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಕಾವೂರು ಜಂಕ್ಷನ್ ನಲ್ಲಿ ಪಕ್ಷದ ಮಂಗಳೂರು ಉತ್ತರ ಮಂಡಲ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಹಾಗೂ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!