Friday, June 27, 2025
spot_imgspot_img
spot_imgspot_img

ಮಂಗಳೂರು: ಪುತ್ತೂರಿಗೆ ಆಗಮಿಸುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

- Advertisement -
- Advertisement -

ಮಂಗಳೂರು: ಪುತ್ತೂರಿನ ವಿವೇಕಾನಂದ ಕಾಲೇಜಿನ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ವಿಭಾಗವನ್ನು ಉದ್ಘಾಟಿಸಲು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆ.30ರ ಮಂಗಳವಾರ ಬೆಳಿಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ವಾಗತಿಸಿ, ಬರಮಾಡಿಕೊಂಡರು.

ರಾಜ್ಯಪಾಲರು ಪುತ್ತೂರಿನ ವಿವೇಕಾನಂದ ಕಾಲೇಜಿಗೆ ತೆರಳಿದರು.

- Advertisement -

Related news

error: Content is protected !!