Saturday, June 28, 2025
spot_imgspot_img
spot_imgspot_img

ಮಂಗಳೂರು: ಬಾಂಬ್‌ ಬ್ಲಾಸ್ಟ್‌ ಬೆನ್ನಲ್ಲೇ ನಿಷೇಧಿತ ಪಿಎಫ್‌ಐನ ಮುಖಂಡ ಇಝಾಜ್‌ ಅಹಮದ್‌ ಎನ್‌ಐಎ ವಶಕ್ಕೆ

- Advertisement -
- Advertisement -
vtv vitla

ಮಂಗಳೂರು: ನಿಷೇಧಿತ ಪಿಎಫ್‌ಐನ ಜಿಲ್ಲಾ ಅಧ್ಯಕ್ಷ ಇಝಾಜ್‌ ಅಹಮದ್‌ ಅಕ್ಟೋಬರ್‌ 27.ರಂದು ಎನ್‌ಐಎ ಅಧಿಕಾರಿಗಳು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಇದೀಗ ನ್ಯಾಯಾಲಯದ ಅದೇಶವನ್ನು ಉಲ್ಲಂಘಿಸಿ ವಿದೇಶಕ್ಕೆ ಹಾರಲು ಸಕಲ ಸಿದ್ದತೆ ನಡೆಸುತ್ತಿರುವಾಗಲೇ ಎನ್‌ಐಎ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಿಎಫ್‌ಐ ನಾಯಕನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪಾಣೆಮಂಗಳೂರು ನೆಹರು ನಗರ ನಿವಾಸಿ ಪಿಎಫ್‌ಐ, ಜಿಲ್ಲಾ ಅಧ್ಯಕ್ಷ ಇಝಾಜ್‌ ಅಹಮದ್‌ ಬಂಧನಕ್ಕೋಳಗಾದ ಆರೋಪಿ. ಅಕ್ಟೋಬರ್‌ 27.ರಂದು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ಮಂಗಳೂರಿನಲ್ಲಿ ಬಾಂಬ್‌ ಪತ್ತೆ ಸ್ಪೋಟದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಎನ್‌ಐಎ ಅಧಿಕಾರಿಗಳು ಪಿಎಫ್‌ಐ ನಾಯಕನನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!