- Advertisement -
- Advertisement -



ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ.
ಇನ್ನು ನಾಲ್ವರ ಪೈಕಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.
- Advertisement -