- Advertisement -
- Advertisement -


ಮಂಗಳೂರು:ಮಂಗಳೂರು ನಗರ ಸಂಚಾರಿ ಪೊಲೀಸ್ ವಿಭಾಗದ ಎಸಿಪಿಯಾಗಿ ಗೀತಾ ಕುಲಕರ್ಣಿಯಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಗೀತಾ ಕುಲಕರ್ಣಿ ಈ ಹಿಂದೆ ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆ, ಸಿಐಡಿ ಸೇರಿದಂತೆ ಹಲವು ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಸಂಚಾರಿ ವಿಭಾಗದ ಎಸಿಪಿಯಾಗಿದ್ದ ಎಂ.ಎ ನಟರಾಜ್ ಅವರು ಸಿಐಡಿಗೆ ವರ್ಗಾವಣೆಯಾಗಿದ್ದಾರೆ.


- Advertisement -