- Advertisement -
- Advertisement -

ತುಮಕೂರು: ಮದುವೆಯಾದ 6 ತಿಂಗಳಿಗೆ ನವ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಕೆಂಪಸಾಗರ ಗ್ರಾಮದಲ್ಲಿ ನಡೆದಿದೆ.

ವರಲಕ್ಷ್ಮೀ(23), ಮುನಿರಾಜು (26) ಆತ್ಮಹತ್ಯೆಗೆ ಶರಣಾದ ನವ ದಂಪತಿಯಾಗಿದ್ದು, ಆರು ತಿಂಗಳ ಹಿಂದೆಯಷ್ಟೇ ಎರಡು ಕುಟುಂಬಗಳ ಒಪ್ಪಿಗೆ ಮೇರೆಗೆ ಮದುವೆಯಾಗಿದ್ದರು ಎನ್ನಲಾಗಿದೆ. ಕೌಟಂಬಿಕ ಸಮಸ್ಯೆಯಿಂದಾಗಿ ನವ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಕುಣಿಗಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



- Advertisement -








